KNV
5. ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
ERVKN
5. ಆ ಊರಿನ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ಆ ಊರಿನ ಹೊರಗೆ ಹೋಗಿ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರಿಗೆ ಎಚ್ಚರಿಕೆಯಾಗಿರುವುದು.”
IRVKN
5. ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN