ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
26. ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.

ERVKN
26. ರಾಜ ಹೆರೋದನು ಬಹಳ ವ್ಯಸನಗೊಂಡನು. ಆದರೆ ಅವನು ಆ ಹುಡುಗಿಗೆ ಏನು ಬೇಕಾದರೂ ಕೊಡುವೆನೆಂದು ಪ್ರಮಾಣ ಮಾಡಿದ್ದನು. ಅಲ್ಲಿ ಹೆರೋದನ ಸಂಗಡ ಊಟಮಾಡುತ್ತಿದ್ದ ಜನರು ಆ ಪ್ರಮಾಣವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ನಿರಾಕರಿಸಲು ಹೆರೋದನು ಇಚ್ಛಿಸಲಿಲ್ಲ.

IRVKN
26. ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 26 of Total Verses 56
  • ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
  • ERVKN

    ರಾಜ ಹೆರೋದನು ಬಹಳ ವ್ಯಸನಗೊಂಡನು. ಆದರೆ ಅವನು ಆ ಹುಡುಗಿಗೆ ಏನು ಬೇಕಾದರೂ ಕೊಡುವೆನೆಂದು ಪ್ರಮಾಣ ಮಾಡಿದ್ದನು. ಅಲ್ಲಿ ಹೆರೋದನ ಸಂಗಡ ಊಟಮಾಡುತ್ತಿದ್ದ ಜನರು ಆ ಪ್ರಮಾಣವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ನಿರಾಕರಿಸಲು ಹೆರೋದನು ಇಚ್ಛಿಸಲಿಲ್ಲ.
  • IRVKN

    ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.
Total 56 Verses, Current Verse 26 of Total Verses 56
×

Alert

×

kannada Letters Keypad References