ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
31. ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.

ERVKN
31. ಯೇಸು ಮತ್ತು ಆತನ ಶಿಷ್ಯರು ಜನರಿಂದ ತುಂಬಿದ ಸ್ಥಳದಲ್ಲಿದ್ದರು. ಅಲ್ಲಿ ಅನೇಕಾನೇಕ ಜನರಿದ್ದುದರಿಂದ ಯೇಸು ಮತ್ತು ಆತನ ಶಿಷ್ಯರಿಗೆ ಊಟಮಾಡಲು ಸಹ ಸಮಯವಿರಲಿಲ್ಲ. ಯೇಸು ತನ್ನ ಶಿಷ್ಯರಿಗೆ, “ನನ್ನೊಂದಿಗೆ ಬನ್ನಿ. ನಾವು ಪ್ರಶಾಂತವಾಗಿರುವ ಸ್ಥಳಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಳ್ಳೋಣ” ಎಂದು ಹೇಳಿದನು.

IRVKN
31. ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 31 of Total Verses 56
  • ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.
  • ERVKN

    ಯೇಸು ಮತ್ತು ಆತನ ಶಿಷ್ಯರು ಜನರಿಂದ ತುಂಬಿದ ಸ್ಥಳದಲ್ಲಿದ್ದರು. ಅಲ್ಲಿ ಅನೇಕಾನೇಕ ಜನರಿದ್ದುದರಿಂದ ಯೇಸು ಮತ್ತು ಆತನ ಶಿಷ್ಯರಿಗೆ ಊಟಮಾಡಲು ಸಹ ಸಮಯವಿರಲಿಲ್ಲ. ಯೇಸು ತನ್ನ ಶಿಷ್ಯರಿಗೆ, “ನನ್ನೊಂದಿಗೆ ಬನ್ನಿ. ನಾವು ಪ್ರಶಾಂತವಾಗಿರುವ ಸ್ಥಳಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಳ್ಳೋಣ” ಎಂದು ಹೇಳಿದನು.
  • IRVKN

    ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.
Total 56 Verses, Current Verse 31 of Total Verses 56
×

Alert

×

kannada Letters Keypad References