ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
37. ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.

ERVKN
37. ಆದರೆ ಯೇಸು, “ನೀವೇ ಅವರಿಗೆ ಊಟ ಕೊಡಿ” ಎಂದು ಉತ್ತರಕೊಟ್ಟನು. ಶಿಷ್ಯರು ಯೇಸುವಿಗೆ, “ಈ ಜನರಿಗೆಲ್ಲ ಬೇಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರೋಣ! ಅವರಿಗೆ ಬೇಕಾಗುವಷ್ಟು ರೊಟ್ಟಿಯನ್ನು ಕೊಂಡುಕೊಂಡು ಬರಬೇಕಾದರೆ ನಮಗೆ ಇನ್ನೂರು ದಿನಾರಿ ನಾಣ್ಯ [*ಇನ್ನೂರು ದಿನಾರಿ ನಾಣ್ಯ ಒಬ್ಬನಿಗೆ ದೊರೆಯುತ್ತಿದ್ದ ಒಂದು ವರ್ಷದ ಆದಾಯ.] ಗಳಾದರೂ ಬೇಕು!” ಎಂದು ಹೇಳಿದರು.

IRVKN
37. ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 37 of Total Verses 56
  • ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವೇ ಅವರಿಗೆ ತಿನ್ನುವದಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು ಆತನಿಗೆ--ನಾವು ಹೋಗಿ ಎರಡು ನೂರು ಹಣದ (ಪೆನ್ನಿ: ಇಂಗ್ಲೀಷ್ಹಣ) ರೊಟಿಯನ್ನು ಕೊಂಡುಕೊಂಡು ಅವರಿಗೆ ತಿನ್ನುವದಕ್ಕೆ ಕೊಡೋಣವೋ ಅಂದರು.
  • ERVKN

    ಆದರೆ ಯೇಸು, “ನೀವೇ ಅವರಿಗೆ ಊಟ ಕೊಡಿ” ಎಂದು ಉತ್ತರಕೊಟ್ಟನು. ಶಿಷ್ಯರು ಯೇಸುವಿಗೆ, “ಈ ಜನರಿಗೆಲ್ಲ ಬೇಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿಂದ ತರೋಣ! ಅವರಿಗೆ ಬೇಕಾಗುವಷ್ಟು ರೊಟ್ಟಿಯನ್ನು ಕೊಂಡುಕೊಂಡು ಬರಬೇಕಾದರೆ ನಮಗೆ ಇನ್ನೂರು ದಿನಾರಿ ನಾಣ್ಯ *ಇನ್ನೂರು ದಿನಾರಿ ನಾಣ್ಯ ಒಬ್ಬನಿಗೆ ದೊರೆಯುತ್ತಿದ್ದ ಒಂದು ವರ್ಷದ ಆದಾಯ. ಗಳಾದರೂ ಬೇಕು!” ಎಂದು ಹೇಳಿದರು.
  • IRVKN

    ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು
Total 56 Verses, Current Verse 37 of Total Verses 56
×

Alert

×

kannada Letters Keypad References