ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
4. ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು.

ERVKN
4. ಯೇಸು, “ಪ್ರವಾದಿಯನ್ನು ಬೇರೆ ಜನರು ಗೌರವಿಸುತ್ತಾರೆ, ಆದರೆ ಪ್ರವಾದಿಗೆ ಸ್ವಂತ ಊರಿನಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ದೊರೆಯುವುದಿಲ್ಲ” ಎಂದು ಜನರಿಗೆ ಹೇಳಿದನು.

IRVKN
4. ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 4 of Total Verses 56
  • ಅದಕ್ಕೆ ಯೇಸು ಅವರಿಗೆ--ಪ್ರವಾದಿಗೆ ಬೇರೆ ಎಲ್ಲಿ ಯಾದರೂ ಮರ್ಯಾದೆ ಉಂಟು; ಆದರೆ ಸ್ವದೇಶದಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಇಲ್ಲ ಎಂದು ಹೇಳಿದನು.
  • ERVKN

    ಯೇಸು, “ಪ್ರವಾದಿಯನ್ನು ಬೇರೆ ಜನರು ಗೌರವಿಸುತ್ತಾರೆ, ಆದರೆ ಪ್ರವಾದಿಗೆ ಸ್ವಂತ ಊರಿನಲ್ಲಿಯೂ ಸ್ವಂತ ಜನರಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ದೊರೆಯುವುದಿಲ್ಲ” ಎಂದು ಜನರಿಗೆ ಹೇಳಿದನು.
  • IRVKN

    ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು.
Total 56 Verses, Current Verse 4 of Total Verses 56
×

Alert

×

kannada Letters Keypad References