ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
5. ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.

ERVKN
5. ಯೇಸು ಆ ಊರಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆತನು ತನ್ನ ಕೈಗಳನ್ನು ಕೆಲವು ಮಂದಿ ಕಾಯಿಲೆಯವರ ಮೇಲಿಟ್ಟು ಅವರ ಕಾಯಿಲೆಗಳನ್ನು ವಾಸಿಮಾಡಿದನು. ಇವುಗಳಲ್ಲದೆ ಬೇರೆ ಯಾವ ಅದ್ಭುತಕಾರ್ಯಗಳನ್ನೂ ಆತನು ಮಾಡಲಿಲ್ಲ.

IRVKN
5. ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 5 of Total Verses 56
  • ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ತನ್ನ ಕೈಗಳನ್ನಿಟ್ಟು ಸ್ವಸ್ಥಪಡಿಸಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.
  • ERVKN

    ಯೇಸು ಆ ಊರಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಲು ಸಾಧ್ಯವಾಗಲಿಲ್ಲ. ಆತನು ತನ್ನ ಕೈಗಳನ್ನು ಕೆಲವು ಮಂದಿ ಕಾಯಿಲೆಯವರ ಮೇಲಿಟ್ಟು ಅವರ ಕಾಯಿಲೆಗಳನ್ನು ವಾಸಿಮಾಡಿದನು. ಇವುಗಳಲ್ಲದೆ ಬೇರೆ ಯಾವ ಅದ್ಭುತಕಾರ್ಯಗಳನ್ನೂ ಆತನು ಮಾಡಲಿಲ್ಲ.
  • IRVKN

    ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.
Total 56 Verses, Current Verse 5 of Total Verses 56
×

Alert

×

kannada Letters Keypad References