ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
50. ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.

ERVKN
50. “ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ [‡ಒಳ್ಳೆಯತನ ಅಕ್ಷರಶಃ, “ನಿಮ್ಮಲ್ಲಿ ಉಪ್ಪನ್ನು ಹೊಂದಿರಿ.”] ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.

IRVKN
50. ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 50 Verses, Current Verse 50 of Total Verses 50
  • ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
  • ERVKN

    “ಉಪ್ಪು ಒಳ್ಳೆಯದು. ಆದರೆ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ, ಅದನ್ನು ಮತ್ತೆ ನೀವು ಉಪ್ಪನ್ನಾಗಿ ಮಾಡಲಾರಿರಿ. ಆದ್ದರಿಂದ ಒಳ್ಳೆಯತನದಿಂದ ‡ಒಳ್ಳೆಯತನ ಅಕ್ಷರಶಃ, “ನಿಮ್ಮಲ್ಲಿ ಉಪ್ಪನ್ನು ಹೊಂದಿರಿ.” ತುಂಬಿದವರಾಗಿರಿ ಮತ್ತು ಒಬ್ಬರೊಡನೊಬ್ಬರು ಸಮಾಧಾನದಿಂದಿರಿ” ಎಂದು ಹೇಳಿದನು.
  • IRVKN

    ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”
Total 50 Verses, Current Verse 50 of Total Verses 50
×

Alert

×

kannada Letters Keypad References