ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
15. ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.

ERVKN
15. ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಜನರು ವಾಸಿಸುವುದಿಲ್ಲ. ಈಗಾಗಲೇ ಸಮಯವಾಗಿದೆ. ಜನರು ತಮಗಾಗಿ ಆಹಾರವನ್ನು ಕೊಂಡುಕೊಳ್ಳಲು ಅವರನ್ನು ಊರುಗಳಿಗೆ ಕಳುಹಿಸಿಬಿಡು” ಎಂದು ಹೇಳಿದರು.

IRVKN
15. ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 36 Verses, Current Verse 15 of Total Verses 36
  • ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದು--ಇದು ಅಡವಿಯ ಸ್ಥಳ, ಸಮಯವು ದಾಟಿತು; ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು.
  • ERVKN

    ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಸ್ಥಳದಲ್ಲಿ ಜನರು ವಾಸಿಸುವುದಿಲ್ಲ. ಈಗಾಗಲೇ ಸಮಯವಾಗಿದೆ. ಜನರು ತಮಗಾಗಿ ಆಹಾರವನ್ನು ಕೊಂಡುಕೊಳ್ಳಲು ಅವರನ್ನು ಊರುಗಳಿಗೆ ಕಳುಹಿಸಿಬಿಡು” ಎಂದು ಹೇಳಿದರು.
  • IRVKN

    ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.
Total 36 Verses, Current Verse 15 of Total Verses 36
×

Alert

×

kannada Letters Keypad References