KNV
12. ನೀವು ಹೇಗೆ ಯೋಚಿಸುತ್ತೀರಿ? ಒಬ್ಬ ಮನುಷ್ಯ ನಿಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ತಪ್ಪಿಸಿಕೊಂಡು ಹೋದರೆ ಅವನು ತೊಂಭತ್ತೊಂಭತ್ತನ್ನು ಬಿಟ್ಟು ಬೆಟ್ಟಗಳಿಗೆ ಹೊರಟುಹೋಗಿ ತಪ್ಪಿಸಿಕೊಂಡ ದ್ದನ್ನು ಹುಡುಕುವದಿಲ್ಲವೇ?
ERVKN
12. “ಒಬ್ಬ ಮನುಷ್ಯನಿಗೆ ನೂರು ಕುರಿಗಳಿದ್ದು ಅದರಲ್ಲಿ ಒಂದು ಕುರಿಯು ತಪ್ಪಿಸಿಕೊಂಡರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಬೆಟ್ಟದ ಮೇಲೆಯೇ ಬಿಟ್ಟು ತಪ್ಪಿಸಿಕೊಂಡ ಕುರಿಯನ್ನು ಹುಡುಕಲು ಹೋಗುತ್ತಾನಲ್ಲವೇ?
IRVKN
12. “ನಿಮ್ಮಲ್ಲಿ [* ಲೂಕ 15:4, 7:] ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN