KNV
13. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.
ERVKN
13. ತಪ್ಪಿಸಿಕೊಂಡ ಕುರಿಯು ಸಿಕ್ಕಿದರೆ, ತಪ್ಪಿಸಕೊಳ್ಳದಿದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆ ಒಂದು ಕುರಿಯ ವಿಷಯದಲ್ಲಿ ಅವನು ಬಹಳ ಸಂತೋಷಪಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
IRVKN
13. ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN