KNV
21. ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.
ERVKN
21. ಆಗ ಪೇತ್ರನು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ಸಹೋದರನು ನನಗೆ ಯಾವುದಾದರೂ ತಪ್ಪು ಮಾಡುತ್ತಲೇ ಇದ್ದರೆ ನಾನು ಎಷ್ಟು ಸಲ ಅವನನ್ನು ಕ್ಷಮಿಸಬೇಕು? ನಾನು ಅವನನ್ನು ಏಳು ಸಲ ಕ್ಷಮಿಸಬೇಕೋ?” ಎಂದು ಕೇಳಿದನು.
IRVKN
21. ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN