KNV
4. ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
ERVKN
4. ಈ ಚಿಕ್ಕ ಮಗುವಿನಂತೆ ತನ್ನನ್ನು ತಗ್ಗಿಸಿಕೊಳ್ಳುವವನೇ ಪರಲೋಕರಾಜ್ಯದಲ್ಲಿ ಅತ್ಯುತ್ತಮ ಸ್ಥಾನ ಪಡೆಯುತ್ತಾನೆ.
IRVKN
4. ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN