ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
15. ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)

ERVKN
15. “ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು [*ಭಯಂಕರವಾದ … ವಸ್ತುವೊಂದನ್ನು ನೋಡಿರಿ: ದಾನಿಯೇಲ 9:27; 12:11.] ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)

IRVKN
15. “ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ [‡ ದಾನಿ. 9:27; 11:31; 12:11] ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 51 Verses, Current Verse 15 of Total Verses 51
  • ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
  • ERVKN

    “ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು *ಭಯಂಕರವಾದ … ವಸ್ತುವೊಂದನ್ನು ನೋಡಿರಿ: ದಾನಿಯೇಲ 9:27; 12:11. ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)
  • IRVKN

    “ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆ ‡ ದಾನಿ. 9:27; 11:31; 12:11 ವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)
Total 51 Verses, Current Verse 15 of Total Verses 51
×

Alert

×

kannada Letters Keypad References