ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
18. ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.

ERVKN
18. ಇಷ್ಮಾಯೇಲನ ಸಂತತಿಯವರು ಮರುಭೂಮಿ ಪ್ರದೇಶದ ಉದ್ದಕ್ಕೂ ಪಾಳೆಯಗಳನ್ನು ಮಾಡಿಕೊಂಡಿದ್ದರು. ಈ ಪ್ರದೇಶವು ಹವೀಲ ಮತ್ತು ಈಜಿಪ್ಟಿನ ಸಮೀಪದಲ್ಲಿರುವ ಶೂರಿನಿಂದ ಆರಂಭಗೊಂಡು ಅಶ್ಶೂರದವರೆಗೂ ಇತ್ತು. ಇಷ್ಮಾಯೇಲನ ಸಂತತಿಗಳವರು ಪದೇಪದೇ ತಮ್ಮ ಸಹೋದರನ ಜನರಿಗೆ ವಿರೋಧವಾಗಿ ಆಕ್ರಮಣ ಮಾಡುತ್ತಿದ್ದರು.

IRVKN





History

No History Found

Total Verses, Current Verse 18 of Total Verses 0
  • ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
  • ERVKN

    ಇಷ್ಮಾಯೇಲನ ಸಂತತಿಯವರು ಮರುಭೂಮಿ ಪ್ರದೇಶದ ಉದ್ದಕ್ಕೂ ಪಾಳೆಯಗಳನ್ನು ಮಾಡಿಕೊಂಡಿದ್ದರು. ಈ ಪ್ರದೇಶವು ಹವೀಲ ಮತ್ತು ಈಜಿಪ್ಟಿನ ಸಮೀಪದಲ್ಲಿರುವ ಶೂರಿನಿಂದ ಆರಂಭಗೊಂಡು ಅಶ್ಶೂರದವರೆಗೂ ಇತ್ತು. ಇಷ್ಮಾಯೇಲನ ಸಂತತಿಗಳವರು ಪದೇಪದೇ ತಮ್ಮ ಸಹೋದರನ ಜನರಿಗೆ ವಿರೋಧವಾಗಿ ಆಕ್ರಮಣ ಮಾಡುತ್ತಿದ್ದರು.
Total Verses, Current Verse 18 of Total Verses 0
×

Alert

×

kannada Letters Keypad References