ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
10. ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.

ERVKN
10. ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.

IRVKN
10. ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 10 of Total Verses 27
  • ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
  • ERVKN

    ನಿನ್ನ ಸ್ನೇಹಿತರನ್ನೂ ನಿನ್ನ ತಂದೆಯ ಸ್ನೇಹಿತರನ್ನೂ ಮರೆಯಬೇಡ. ಕಷ್ಟಬಂದಾಗ ಸಹಾಯ ಕೇಳಲು ಬಹುದೂರವಿರುವ ನಿನ್ನ ಸಹೋದರನ ಮನೆಗೆ ಹೋಗುವುದಕ್ಕಿಂತ ನಿನ್ನ ಸಮೀಪದಲ್ಲಿರುವ ನೆರೆಯವನನ್ನು ಕೇಳುವುದೇ ಉತ್ತಮ.
  • IRVKN

    ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ, ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು, ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.
Total 27 Verses, Current Verse 10 of Total Verses 27
×

Alert

×

kannada Letters Keypad References