KNV
17. ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ERVKN
17. ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.
IRVKN
17. ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ [§ 1 ಕೊರಿ 6:9] ನೀತಿಯೂ, [* ಗಲಾ. 5:22] ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN