ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
7. ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.

ERVKN
7. ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” [✡ಉಲ್ಲೇಖನ: ವಿಮೋಚನ. 20:17; ಧರ್ಮೋಪದೇಶ. 5:21.] ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.

IRVKN
7. ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. [§ ರೋಮಾ. 3:20] ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ [* ರೋಮಾ. 13:9, ವಿಮೋ 20:17, ಧರ್ಮೋ 5:21] “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 7 of Total Verses 25
  • ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
  • ERVKN

    ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” ✡ಉಲ್ಲೇಖನ: ವಿಮೋಚನ. 20:17; ಧರ್ಮೋಪದೇಶ. 5:21. ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.
  • IRVKN

    ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. § ರೋಮಾ. 3:20 ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ * ರೋಮಾ. 13:9, ವಿಮೋ 20:17, ಧರ್ಮೋ 5:21 “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.
Total 25 Verses, Current Verse 7 of Total Verses 25
×

Alert

×

kannada Letters Keypad References