KNV
34. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
ERVKN
34. ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.
IRVKN
34. ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು [† ಇಬ್ರಿ. 7:5; 1 ಯೋಹಾ 2:1] ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN