ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
38. ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿ

ERVKN
38. (38-39) ಹೌದು, ದೇವರ ಪ್ರೀತಿಯಿಂದ ನಮ್ಮನ್ನು ಯಾವುದೂ ಬೇರ್ಪಡಿಸಲಾರದೆಂದು ನನಗೆ ನಿಶ್ಚಯವಾಗಿ ತಿಳಿದಿದೆ. ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಿನ ಸಂಗತಿಗಳಾಗಲಿ ಯಾವ ಶಕ್ತಿಗಳೇ ಆಗಲಿ ಮೇಲಿನ ಸಂಗತಿಗಳಾಗಲಿ ಕೆಳಗಿನ ಸಂಗತಿಗಳಾಗಲಿ ಅಥವಾ ಇಡೀ ಜಗತ್ತಿನಲ್ಲಿರುವ ಯಾವುದೇ ಸಂಗತಿಗಳಾಗಲಿ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ.

IRVKN
38. ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 38 of Total Verses 39
  • ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿ
  • ERVKN

    (38-39) ಹೌದು, ದೇವರ ಪ್ರೀತಿಯಿಂದ ನಮ್ಮನ್ನು ಯಾವುದೂ ಬೇರ್ಪಡಿಸಲಾರದೆಂದು ನನಗೆ ನಿಶ್ಚಯವಾಗಿ ತಿಳಿದಿದೆ. ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಿನ ಸಂಗತಿಗಳಾಗಲಿ ಯಾವ ಶಕ್ತಿಗಳೇ ಆಗಲಿ ಮೇಲಿನ ಸಂಗತಿಗಳಾಗಲಿ ಕೆಳಗಿನ ಸಂಗತಿಗಳಾಗಲಿ ಅಥವಾ ಇಡೀ ಜಗತ್ತಿನಲ್ಲಿರುವ ಯಾವುದೇ ಸಂಗತಿಗಳಾಗಲಿ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ.
  • IRVKN

    ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,
Total 39 Verses, Current Verse 38 of Total Verses 39
×

Alert

×

kannada Letters Keypad References