KNV
1. ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
ERVKN
1. ನಾನು ಕ್ರಿಸ್ತನಲ್ಲಿದ್ದೇನೆ ಮತ್ತು ನಿಮಗೆ ಸತ್ಯವನ್ನೇ ಹೇಳುತ್ತಿದ್ದೇನೆ. ನಾನು ಸುಳ್ಳಾಡುವುದಿಲ್ಲ. ನನ್ನ ಆಲೋಚನೆಗಳು ಪವಿತ್ರಾತ್ಮನ ಆಳ್ವಿಕೆಗೆ ಒಳಪಟ್ಟಿವೆ. ನನ್ನ ಮನಸ್ಸೇ ಇದಕ್ಕೆ ಸಾಕ್ಷಿ.
IRVKN
1. [* 2 ಕೊರಿ 11:10; 1 ತಿಮೊ. 2:7; ಗಲಾ. 1:20] ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN