ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
25. ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.

ERVKN
25. ಹೀಗೆ ದೇವರು ಪ್ರತಿಯೊಂದು ಬಗೆಯ ಕಾಡುಪ್ರಾಣಿಗಳನ್ನು, ಸಾಕುಪ್ರಾಣಿಗಳನ್ನು ಮತ್ತು ಹರಿದಾಡುವ ಎಲ್ಲಾ ಕ್ರಿಮಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.

IRVKN
25. ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.

OCVKN





History

No History Found

  • ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
  • ERVKN

    ಹೀಗೆ ದೇವರು ಪ್ರತಿಯೊಂದು ಬಗೆಯ ಕಾಡುಪ್ರಾಣಿಗಳನ್ನು, ಸಾಕುಪ್ರಾಣಿಗಳನ್ನು ಮತ್ತು ಹರಿದಾಡುವ ಎಲ್ಲಾ ಕ್ರಿಮಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.
  • IRVKN

    ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
Common Bible Languages
West Indian Languages
×

Alert

×

Kannada Letters Keypad References