ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
16. ಆ ಹುಡುಗಿಯು ನೋಡುವದಕ್ಕೆ ಬಹು ಸುಂದರಿಯಾಗಿದ್ದು ಯಾವ ಮನುಷ್ಯನು ಅರಿಯದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಗೆ ಇಳಿದುಹೋಗಿ ತನ್ನ ಕೊಡವನ್ನು ತುಂಬಿಕೊಂಡು ಮೇಲೆ ಬಂದಳು.

ERVKN
16. ಆಕೆ ಬಹು ಸುಂದರಿಯಾಗಿಯೂ ಕನ್ನಿಕೆಯಾಗಿಯೂ ಇದ್ದಳು. ಆಕೆ ಬಾವಿಯ ಬಳಿಗೆ ಹೋಗಿ ಕೊಡದಲ್ಲಿ ನೀರನ್ನು ತುಂಬಿಸಿಕೊಂಡಳು.

IRVKN
16. ಆ ಹುಡುಗಿ ಬಹು ಸುಂದರಿಯೂ ಇನ್ನೂ ಮದುವೆಯಾಗದ ಕನ್ಯೆಯಾಗಿದ್ದಳು.





History

No History Found

ಆದಿಕಾಂಡ 24:16
  • ಆ ಹುಡುಗಿಯು ನೋಡುವದಕ್ಕೆ ಬಹು ಸುಂದರಿಯಾಗಿದ್ದು ಯಾವ ಮನುಷ್ಯನು ಅರಿಯದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಗೆ ಇಳಿದುಹೋಗಿ ತನ್ನ ಕೊಡವನ್ನು ತುಂಬಿಕೊಂಡು ಮೇಲೆ ಬಂದಳು.
  • ERVKN

    ಆಕೆ ಬಹು ಸುಂದರಿಯಾಗಿಯೂ ಕನ್ನಿಕೆಯಾಗಿಯೂ ಇದ್ದಳು. ಆಕೆ ಬಾವಿಯ ಬಳಿಗೆ ಹೋಗಿ ಕೊಡದಲ್ಲಿ ನೀರನ್ನು ತುಂಬಿಸಿಕೊಂಡಳು.
  • IRVKN

    ಆ ಹುಡುಗಿ ಬಹು ಸುಂದರಿಯೂ ಇನ್ನೂ ಮದುವೆಯಾಗದ ಕನ್ಯೆಯಾಗಿದ್ದಳು.
Common Bible Languages
West Indian Languages
×

Alert

×

kannada Letters Keypad References