ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
4. ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.

ERVKN
4. ಸೆರೆಮನೆಯ ಮುಖ್ಯಾಧಿಕಾರಿಯು ಈ ಇಬ್ಬರು ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಸ್ವಲ್ಪಕಾಲದವರೆಗೆ ಆ ಇಬ್ಬರು ಸೆರೆಮನೆಯೊಳಗೆ ಇದ್ದರು.

IRVKN
4. ಸೆರೆಮನೆಯ ಅಧಿಪತಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು. ಹೀಗೆ ಅವರು ಕೆಲವು ಕಾಲ ಸೆರೆಯಲ್ಲಿದ್ದರು.

OCVKN





History

No History Found

  • ಮೈಗಾವಲಿನ ಅಧಿ ಪತಿಯು ಅವರನ್ನು ನೋಡಿಕೊಳ್ಳುವದಕ್ಕೆ ಯೋಸೇಫ ನನ್ನು ನೇಮಿಸಿದ್ದರಿಂದ ಅವನು ಅವರಿಗೆ ಸೇವೆಮಾಡು ತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.
  • ERVKN

    ಸೆರೆಮನೆಯ ಮುಖ್ಯಾಧಿಕಾರಿಯು ಈ ಇಬ್ಬರು ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಸ್ವಲ್ಪಕಾಲದವರೆಗೆ ಆ ಇಬ್ಬರು ಸೆರೆಮನೆಯೊಳಗೆ ಇದ್ದರು.
  • IRVKN

    ಸೆರೆಮನೆಯ ಅಧಿಪತಿಯು ಯೋಸೇಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದರಿಂದ ಯೋಸೇಫನು ಅವರಿಗೆ ಸೇವೆ ಮಾಡುವವನಾದನು. ಹೀಗೆ ಅವರು ಕೆಲವು ಕಾಲ ಸೆರೆಯಲ್ಲಿದ್ದರು.
Common Bible Languages
West Indian Languages
×

Alert

×

Kannada Letters Keypad References